
ಜನ್ಮವ ನೀಡಿಹೆ ಏಕಮ್ಮ? ನಿನ್ನೀ ಕರುಳಿನ ಕುಡಿಗಳಿಗೆ ಮೊಲೆಯನು ಉಂಡು ಮೊಲೆಯನೆ ಕಚ್ಚಿ ವಿಷವನು ಉಗುಳುವ ದುರುಳರಿಗೆ ಅರೆ ಬೆತ್ತಲೆ ನೀನಾಗಿ ಕಂಡರೂ ಪರ ಹೆಣ್ಣಿನ ಮೈ ಮುಚ್ಚುತಿಹ ಹಸಿವಿಂದಲಿ ನೀ ರೋಧಿಸುತಿದ್ದರೂ ಅನ್ಯರ ಬಾಯಿಗೆ ಉಣಿಸುತಿಹ ಹೀನರನೇಕ...
ಅಮ್ಮಾ! ಹಾಲಿಗೆ ತೊಡಿ ನೀರ ಕಮ್ಮಿ ಹಾಕೇ, ನೀರ ರಾಶಿ ಕುಡಿತಿದೇ ನಿಮ್ಮೆಮ್ಮೆ ಅಂತೇ ಡೇರಿ ಸಾತಕ್ಕ ದಿನಾ ಹೀಂಯಾಳಿಸ್ತಿದ. ಇಲ್ಲದಿರೆ ನಾ ಹಾಲ ಕುಡುಕೆ ಹೋಗುಲಾ ನೋಡ್ ಅಳುಮುಂಜಿ ಮುಖದಲ್ಲಿ ಪರಿಮಳ ಕೂಗುತ್ತಾ ಬರುವುದ ಕಂಡ ಭವಾನಿ, ಸಾಕ್ ಸುಮ್ನೀರೇ!...
ರೈಲು ಬಂತು ರೈಲು ಸದ್ದು ಮಾಡದ ರೈಲು ಶ್ಶ್ ಅಂತು ಮೆಟ್ರೋ ರೈಲು ಕರೆಂಟು ರೈಲು ಮೇಲೆ ಹೋಗುವ ರೈಲು *****...














