Day: October 27, 2025

ಕಂಡಿದ್ದೇನೆ ನಾನು

ಧರ್ಮದ ಠೇಕೆದಾರರಿಂದ ಭೂಮಿಯ ಮೇಲೆ ದೆವ್ವದ ಕುಣಿತ ನೋಡಿದ್ದೇನೆ ನಾನು. ಗುಜರಾತಿನ ನರಮೇಧದಲ್ಲಿ ಮನುಷ್ಯತ್ವದ ಕತ್ತು ನಾಚಿಕೆಯಿಂದ ಕೆಳಗಾಗಿದ್ದನ್ನು ಕಂಡಿದ್ದೇನೆ ನಾನು. ಧರ್ಮದ ರಾಜಕೀಯದಲ್ಲಿ ಅಧರ್ಮದ ಕತ್ತಿ […]

ಸನ್ಯಾಸಿ ಕತೆ

ಬೆಂಗಳೂರೆಂಬ ದೊಡ್ಡ ಪಟ್ಟಣದಲ್ಲಿ ಬಲು ದೊಡ್ಡ ಮಠವಿತ್ತು. ಒಂದು ದಿನ ಒಬ್ಬ ಸನ್ಯಾಸಿ ಮಠದೊಳಕ್ಕೆ ಐದಾರು ಶಿಷ್ಯರೊಂದಿಗೆ ಗೂಳಿ ನುಗ್ಗಿದಂತೆ ನುಗ್ಗಿ ಬಂದ, ಮಠದಲ್ಲಿದ್ದವರೆಲ್ಲ ಗಾಬರಿಯಾದರು. “ಸ್ವಾಮಿಗಳೆ […]