ಯಮನ ಪ್ರತಿನಿಧಿಗಳು ಕೊಳವೆಬಾವಿಗಳು
ಬಾಯ್ದೆರೆದು ನಿಂತಿವೆ ಬಲಿತೆಗೆದುಕೊಳ್ಳಲು
ಬಿದ್ದು ಹೊರಬಂದರೆ ಪುನರ್ಜನ್ಮ
ಹೆಣವಾಗಿ ಬಂದರೆ ಮರುಜನ್ಮ
*****
Related Post
ಸಣ್ಣ ಕತೆ
-
ಎರಡು ಪರಿವಾರಗಳು
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…