ಉಡಿ ತುಂಬ
ತುಂಬಿ ಕಳಿಸಿದ
ನನ್ನವ್ವಳ ಆಶೀರ್ವಾದ
ಹಾಸಿದ್ದೇನೆ ಹೊದ್ದಿದ್ದೇನೆ,
ಬಿತ್ತಿ ಬೆಳೆದುಕೊಂಡು
ತೊನೆದಾಡುತ್ತಿದ್ದೇನೆ.
*****