ನೈಸರ್ಗಿಕ ಪ್ರಕೋಪ

ಭೂಗರ್ಭ ಸೀಳಿ ಬರುವ
ಲಾವಾ
ಸಮುದ್ರ ಉಕ್ಕಿಹರಿಯುವ
ನೀರು
ಮೋಡ ಒಡೆದು ಬರುವ
ಮಳೆ
ಅವೆಲ್ಲ ನಮ್ಮ ನಿಮ್ಮ ಸಿಟ್ಟಿನಂತೆಯೇ
ನಿಸರ್ಗಕ್ಕೂ ಬಿ.ಪಿ. ಏರಿಳಿದು
ಆಗಾಗ ಹಾರ್ಟ್‌ಅಟ್ಯಾಕ್ ಆಗಿಬಿಡುವುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾಣರು, ಕೋಣರು
Next post ಸಮಯ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…