ಬಯಕೆ

ಅವಳಿಗೆ ನಾನು
ರೋಮಿಯೋ ಆಗಿಯೋ
ಮಜ್ನೂ ಆಗಿಯೋ
ನನ್ನ ಅಸ್ತಿತ್ವವನ್ನೆಲ್ಲಾ ಕಳಚಿ
ಅವಳನ್ನು ಮನಸಾರೆ ತಬ್ಬಿ
ಚುಂಬಿಸಿ
ಚಳಿಯೊಳಗೊಂದಾಗಿ
ಬೆಚ್ಚಗಾಗುವ ಬಯಕೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೇರಳ
Next post ಕವಿಯ ಸೋಲು

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…