ಈಗ ಯಾರು ಸಿಗುವುದಿಲ್ಲ
ಲಂಚ್(ಅ) ತಿನ್ನುವ ಸಮಯ
ಎಲ್ಲರೂ ಅವರವರ ಪಾಲಿನ ಲಂಚ್(ಅ) ತಿನ್ನುತ್ತಿರುತ್ತಾರೆ
ಕಾರಖೂನರು ಬಹಿರಂಗದಲ್ಲಿ
ಅಧಿಕಾರಿಗಳು ಆಂಟಿ(ಯ) ರೂಂನಲ್ಲಿ.
*****
Related Post
ಸಣ್ಣ ಕತೆ
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಕಲ್ಪನಾ
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…