ಬದುಕೆಂಬುದೊಂದು ತೆರೆದ ವಿಶ್ವವಿದ್ಯಾಲಯ
ದೇವರೇ ಕುಲಾಧಿಪತಿ
ಬೇಕಿದ್ದನ್ನು ಆರಿಸಿಕೊಂಡು ನೀನೇ
ಓದಿಕೊಳ್ಳಬೇಕು ಸಾವಕಾಶ:
ಪಾಸಾಗಬೇಕೆಂದು ಅವಸರಿಸಬೇಡ
ಹುಷಾರು ಇಲ್ಲಿ ಪಾಸಾದವರಿಗವಲ್ಲ;
ಫೇಲಾದವರಿಗೆ ಮಾತ್ರ ಪ್ರವೇಶಾವಕಾಶ
*****

ಶ್ರೀನಿವಾಸ ಕೆ ಎಚ್
Latest posts by ಶ್ರೀನಿವಾಸ ಕೆ ಎಚ್ (see all)