ಕಂಡರೂ ಕಂಡಾವು ಕನಸು

ಪಾಚಿಗಟ್ಟಿದ ನೆನಪ ಲೋಳೆಯ ಮೇಲೆ
ಕಾಲಿಟ್ಟು ಕಣ್ಕಾಣದಂತೆಲ್ಲೋ ಜಾರದಿರು ಮನಸು
ಇದ್ದಲ್ಲೆ ಕಣ್ಮುಚ್ಚಿ ಧೇನಿಸು
ಕಂಡರೂ ಕಂಡಾವು ಒಂದೆರಡು ಕನಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪಾ ನೋಡೊ ನಿನ್ನೊಳು ದೀಪಾ ನೋಡೋ
Next post ರಸ್ತೆ ಹೋಗುವುದೆಲ್ಲಿಗೆ?

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

cheap jordans|wholesale air max|wholesale jordans|wholesale jewelry|wholesale jerseys