ಗಳಿಗೆಬಟ್ಟಲ ತಿರುವುಗಳಲ್ಲಿ – ೧೯

ಹಸಿವು ಅತೃಪ್ತಿಯ ಸಂಕೇತ
ರೊಟ್ಟಿ ತೃಪ್ತಿಯಳೆವ ಸಾಧನ
ಸಂಕೇತಕ್ಕೂ ಸಾಧನಕ್ಕೂ
ಎಲ್ಲಿಂದೆಲ್ಲಿಯ ಸಂಬಂಧ?
ಹಸಿವು ರೊಟ್ಟಿಯಾಗುವುದಿಲ್ಲ
ರೊಟ್ಟಿ ಹಸಿವೆಯಾಗುವುದಿಲ್ಲ.


Previous post ಆಸೆ
Next post ನನ್ನ ನೆನಪಿನ ಯಾತ್ರೆ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

cheap jordans|wholesale air max|wholesale jordans|wholesale jewelry|wholesale jerseys