ಗಳಿಗೆಬಟ್ಟಲ ತಿರುವುಗಳಲ್ಲಿ – ೨೨

ಹಸಿವಿಂಗಿಸಿದ
ರೊಟ್ಟಿಯ ಧನ್ಯತೆ
ರೊಟ್ಟಿಯ ಪಡೆಯಬಲ್ಲ
ಹಸಿವಿನ ದಾರ್ಷ್ಟ್ಯದ
ಎದುರು ಅಮುಖ್ಯ.


Previous post ಬುವಿಯ ಛಾಯಚಿತ್ರವ
Next post ನುಡಿಯಬೇಕು ಮದ್ದಲೆ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys