ಹಸಿವು ಬ್ರಹ್ಮಾಂಡ ವ್ಯಾಪಿಸಿ
ದಾಪುಗಾಲಿಟ್ಟು ನಡೆಯುತ್ತದೆ.
ನಿಶ್ಚಲ ರೊಟ್ಟಿ
ಇದ್ದಲ್ಲೇ ನೂರು
ನಡೆ ಇಡುತ್ತದೆ.
ಸದ್ದಿಲ್ಲದೇ ಸಂಭವಿಸುತ್ತದೆ.
*****
ಹಸಿವು ಬ್ರಹ್ಮಾಂಡ ವ್ಯಾಪಿಸಿ
ದಾಪುಗಾಲಿಟ್ಟು ನಡೆಯುತ್ತದೆ.
ನಿಶ್ಚಲ ರೊಟ್ಟಿ
ಇದ್ದಲ್ಲೇ ನೂರು
ನಡೆ ಇಡುತ್ತದೆ.
ಸದ್ದಿಲ್ಲದೇ ಸಂಭವಿಸುತ್ತದೆ.
*****
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…