ಗಳಿಗೆಬಟ್ಟಲ ತಿರುವುಗಳಲ್ಲಿ – ೪೮

ಹಸಿವಿನೆದುರು ದಂಗೆಯೇಳುತ್ತಲೇ
ಇರುತ್ತದೆ ರೊಟ್ಟಿ.
ಅದಕ್ಕೆ ಸುಮಧುರ
ಹಾಡು ಕಲಿಸಲಾಗದೇ
ಪ್ರತಿಸಲ ಸೋಲುತ್ತದೆ.
ಶಾರೀರವಿರದ ಅಶರೀರ
ಹಸಿವನ್ನು ಸುಮ್ಮನೆ ಕ್ಷಮಿಸುತ್ತದೆ.

*****

Previous post ಜನರ ಬಾಯಿ
Next post ಎರಡು ದೃಶ್ಯಗಳು

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…