ಏನಾತೋ ರಣಘಾತ ಕಾತೂನ ಸುತರ

ಏನಾತೋ ರಣಘಾತ ಕಾತೂನ ಸುತರ
ಭೂನಾಥ ಅಲಿಜಾತ ಕಾಳಗ ಚಾತುರ || ಪ ||

ಭೂತಳ ಅತಳ ಪಾತಾಳದೊಳು ಕಲಿ-
ಖ್ಯಾತ ಕಾಳಗ ಚಾತುರ || ಅ. ಪ. ||

ಭೂಮಿಪಾಲ ಮಹಮ್ಮದ ಮಹಿಮರ
ನೇಮಿಸಿ ನಡದಾರೋ ಧಾಮಶಪುರವರ
ಸೋಮಿಲ್ ಸತತ ರಾಮಿಲ್ ಲೋಕದಿ
ರಾಮತತ್ವ ಮದೀನಶಾರಪತಿ
ಕಾಮಸುಂದರ ತಯ್ಯಾರ || ೧ ||

ಶಿಶುನಾಳಕವಿರತ್ನ ರಾಜಕ ಜಾಹೀರ
ದಶದಿನದಲಿ ಇದನು ಹಸನಾಗಿ ಪೇಳುವೆ
ಕೊಸರಿಹೋಯಿತೋ ಕರ್ಬಲದ ಐಸುರ
ಮೋಕ್ಷದಲಾವಾ ಆಕಾರ
ಏನಾತೋ ರಣಘಾತ ಕಾತುನಸುತರ || ೨ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಗಿ ಜಂಗಕ್ಕ ಸಬಗಾಜ..
Next post ಸಣ್ಣಬಾಲಕನಿವನೋ ಕಾಸೀಮನೋ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…