ಮತ್ತೇರಿಸುವ ಮುತ್ತು
ನಮಗೆ ಗಮ್ಮತ್ತು
ಮತ್ತೇರಿಸುವ ಮದಿರೆಯ
ಮೊತ್ತು (ಬಿಲ್) ಎದುರಿಗೆ ಬಂದಾಗ
ತೆತ್ತಲು ಎದುರಿಸಬೇಕಾದುದು
ನಿಮ್ಮ ನಿಮ್ಮ ಕಿಮ್ಮತ್ತು.
*****
Related Post
ಸಣ್ಣ ಕತೆ
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಕಂಬದಹಳ್ಳಿಗೆ ಭೇಟಿ
ಪ್ರಕರಣ ೪ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್ಸೂಟು… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…