ಮಾಡಬಾರ್ದೋ ಮೊಹರಮದ್ಹಬ್ಬ

ಮಾಡಬಾರ್ದೋ ಈ ಮೊಹರಮದ್ಹಬ್ಬ || ಪ ||

ಮಾಡಲಿದು ಕೇಡಲಿದು ಕಾಡ ಕರ್ಬಲ
ಕಡಿದಾಡುವ ಹಬ್ಬ ಮಾಡಬಾರ್ದೋ || ೧ ||

ಕತ್ತಲ ಶಹಾದತ್ತು ಮತನದೋನ್ಮತಗತಿ
ಶರಣರ ಸಮ್ಮತವಾಗದ ಹಬ್ಬ ಮಾಡಬಾರ್ದೋ ||೨ ||

ತಾನೇ ಶಿಶುವಿನಾಳ ಜ್ಞಾನದಲಾವಿಯ
ಮೌನ ರಿವಾಯತ ಮಂತ್ರ ಓದಿ ಹಬ್ಬ ಮಾಡಬಾರ್ದೋ || ೩ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಂದ ದಾರಿಯ ಋಣ
Next post ದೋಸ್ತಿ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…