ಜುಬಾನಸೇ ಬೋಲ ನಾ ಕಲ್ಮಾ

– ಶಿಶುನಾಳ ಶರೀಫ್

ಜುಬಾನಸೇ ಬೋಲ ನಾ ಕಲ್ಮಾ
ಮುಬಾರಕೆ ಧೀನಕೆ ತಶ್ಮಾ || ಪ ||

ಜಬ್ ಇಸ್ಲಾಮಕೆ ಕಾಮಾ
ಯಾದಕರ ದೇಖ ನಜರ್ ತಶ್ಮಾ || ಆ.ಪ. ||

ಬಿಸರಗಹೆ ದೀ ನಹಿ ಮಾನಾ
ಅಗರಕೋಹಿ ನೈ ಮುಸಲ್ಮಾನಿ
ಮುಸಲ್ಮಿನ್ ಹೋಕೆ ಹೆಂವ್ ಫಿರತೆ
ವಲಿಕೋಹಿ ಯಾರ್ ನೈದಿಸ್ತೆ || ೧ ||

ಕಲ್ಮಾದಿಲ್ ಮೋಹೆ ದಿಲ್‍ಸೆ
ಕೂಫರ್‌ಕೊ ಕಾಡಸಟ್‌ಮನ್‍ಸೆ
ವತನ ಶಿಶುನಾಳ ಹೈ ಜಾಹೀರ್
ಮುರುಶದ್‍ಕೆ ಊಪರ್ ಖುದಾಕಿ ಮೇಹರ್ || ೨ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಘನಾಶಿನಿ
Next post ಕವಿ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys