ನಾದ ಖುದಾಕಾ ಯಾದ ಮಹಮ್ಮದ

ನಾದ ಖುದಾಕಾ ಯಾದ ಮಹಮ್ಮದ
ಬೇಧ ಸಮಝ ನಾ ಧ್ಯಾನಮತ್‍ವೋ || ಪ ||

ಏದೋ ಬಾಜತೆ ಬಾಮ್ಮನ ಜ೦ಗಮ
ಏದೋನೋ ಆದಮ್ಮಕಾ ಜದಕಾ       || ೧ ||

ದಿಲ್‍ಮನೆ ಕಲ್ಮಾ ಕಲ್ಮನೆ ಕಹೆನಾ
ಗುಲ್‌ದರವಾಹಿದ ಫಿಲ್‍ಚಮನಕಾ || ೨ ||

ಬೋಲ್  ಜುಬಾನಸಿ  ನಾ ಧ್ಯಾನಸಿ
ಚಾಲ್ ಚಲೇ ತೋ ಶಿಶುನಾಳ ಮತವೋ  || ೩ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಗಾತಿ
Next post ನಾಮ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys