ರೊಟ್ಟಿ ಹಾಡುವುದು ತಪ್ಪಲ್ಲ
ಹಸಿವೆಗೆ ಅರ್ಥವಾಗದಂತೆ…..
ಅಲ್ಲಲ್ಲ ಅನುಭವಿಸಲಾಗದಂತೆ
ಹಾಡುವುದು ತಪ್ಪು.
ಹಸಿವು ಅಸೂಕ್ಷ್ಮವಾಗಿ
ಸೃಷ್ಟಿಗೊಂಡ ಆ ಕ್ಷಣದ ತಪ್ಪು.
*****
Related Post
ಸಣ್ಣ ಕತೆ
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…