ಚಿನ್ನದ ಬೆಳ್ಳಿಯ ಕೆಸರನ್ನು
ತೊಳೆದು ಕೊಂಡು ಬಟ್ಟೆ ಹಾಕಿಕೊಂಡು
ಬರುವಷ್ಟು ಹೊತ್ತಿಗೆ
ಸಮುದ್ರದ ನೀರೆಲ್ಲ ಖರ್‍ಚಾಗಿರುತ್ತದೆ
ನಕ್ಷತ್ರ ಮುಳುಗಿ ಹೋಗಿರುತ್ತದೆ
ಸೂರ್ಯ ಚಂದ್ರ ಸತ್ತು ಹೋಗಿರುತ್ತಾರೆ
ಅಲ್ಲಿಯವರೆಗೆ ನೀನು ಕಾದಿರುತ್ತೀಯಾ ಪಾವನಾ….
*****
ಚಿನ್ನದ ಬೆಳ್ಳಿಯ ಕೆಸರನ್ನು
ತೊಳೆದು ಕೊಂಡು ಬಟ್ಟೆ ಹಾಕಿಕೊಂಡು
ಬರುವಷ್ಟು ಹೊತ್ತಿಗೆ
ಸಮುದ್ರದ ನೀರೆಲ್ಲ ಖರ್‍ಚಾಗಿರುತ್ತದೆ
ನಕ್ಷತ್ರ ಮುಳುಗಿ ಹೋಗಿರುತ್ತದೆ
ಸೂರ್ಯ ಚಂದ್ರ ಸತ್ತು ಹೋಗಿರುತ್ತಾರೆ
ಅಲ್ಲಿಯವರೆಗೆ ನೀನು ಕಾದಿರುತ್ತೀಯಾ ಪಾವನಾ….
*****