ಉರಿ ಬಿಸಿಲ
ಬೇಸಿಗೆಯಲ್ಲಿ
ಸೊಂಪಾಗಿ ತಂಪಾಗಿ
ನೆರಳಾಗಿ ನಿಲ್ಲುವ
ರಮಣೀಯ ಮರಗಳ
ಆಶ್ರಯಿಸಿ, ವಿಶ್ರಮಿಸಿ
ಚಳಿಗಾಲಕ್ಕೆ
ಕಡಿದು ಕತ್ತರಿಸಿ
ಹೊತ್ತಿಸಿ ಬೆಂಕಿ
ಊದಿ ಊದಿ
ಉರಿಸುತ್ತೇವೆ
ತಂತಮ್ಮ
ಮೈಯ ಕಾವಿಗಾಗಿ
*****
Related Post
ಸಣ್ಣ ಕತೆ
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಜೋತಿಷ್ಯ
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…