ಸ್ನೇಹಿತರು

ಕಳ್ಳ ಕದೀಮರ –
ಕವಿ ಪ್ರಣಯಿಗಳ ಗೆಳೆಯ ಚಂದ್ರ
ದಕ್ಷ ಧೀಮಂತರ
ಹೂವು ಹಸಿರಿನ ಮಿತ್ರ ಸೂರ್‍ಯ
ಹಾಲು ಹಸುಳೆಯರ
ಅಜ್ಜ ಅಜ್ಜಿಯರ ಲಾಲಿ ಚುಕ್ಕೆಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಮ್ಮಿಲನ
Next post ನಾವು ಎತ್ತರ ಏಕೆ ಬೆಳಯುವುದಿಲ್ಲ?

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…