ದುಃಖ ಸರಿದು

ಮೋಡ ಕವಿದ ಮನಸಿಗೆಲ್ಲ
ಬಿಸಿ ಉಸಿರುಗಳ ಭರ ಸಿಡಿಲು
ಸಿಡಿದಾಗ ಚಿಮ್ಮಿತ್ತು ಮಳೆ
ಶಾಂತವಾಗಿತ್ತು ಪ್ರಕೃತಿ
ಮತ್ತೆ ಚಿಗುರೊಡದಿತ್ತು ಒಡಲು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರುಣೆ
Next post ಶಿಕ್ಷಣದ ಭಾಷೆ ಯಾವುದಿರಬೇಕು?

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ತಾಯಿ-ಬಂಜೆ

    "ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…