ವಿಮರ್‍ಶಕ

ಪುಸ್ತಕಗಳನೋದದೇ
ಮುನ್ನುಡಿ ಬರೆದ ಪುಟಗಳ ನೋಡಿ
ಪತ್ರಿಕೆಗಳಿಗೆ ಬರೆದು
ಹೆಸರುಗಳಿಸಿಕೊಳ್ಳಬಹುದು –
ಬೇಡವೆಂದರೆ
ಒಂದಿಷ್ಟು ಅಣಕಿಸಿ ಕೂಗಾಡಿಕೊಂಡರೂ
ಸಾಕು –
ಪ್ರಸಿದ್ಧಿಗೆ ಏರಿಬಿಡುತ್ತಾನೆ (ಳೆ).
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವ್ಯತ್ಯಾಸ
Next post ಸೊಳ್ಳೆ ನಾಶಕಗಳಿಂದ ಅಪಾಯ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…