ಹಿಪಾಕ್ರಸಿ (ಬಡಾಯಿ)

ಹುಳಗಳು ಜೊಲ್ಲು ಸುರಿಸಿ ಸತ್ತು
ರೇಶ್ಮೆಯಾಗಿ ಮಡಿವಂತರ
ಮೈಮೇಲೆ ಏರಿದರೆ
ಮಡಿ ಇರುವರಂತೆ –
ಮನುಷ್ಯ ಮನುಷ್ಯ ಮುಟ್ಟಿದರೆ
ಮೈಲಿಗೆಯಾಗುವರಂತೆ
ನೀತಿಪಾಟ
ಹೇಳಿಕೊಟ್ಟವನಾವನೊ?…..
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಲನ
Next post ಜೈವಿಕ ತಂತ್ರಜ್ಞಾನದ ಮೈಲುಗಲ್ಲುಗಳು

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys