ಹಾಡುದು ಬಿಡೊ ಮೂಢಾ

ಹಾಡುದು ಬಿಡೋ ಮೂಢಾ ಕವಿತ ರಿವಾಯತ     ||ಪ||

ರೂಢಿಪ ಶಾರಮದೀನದ ಪತಿಗಳು
ಕೂಡಿದರ‍್ಹೋಗಿ ಶಾದತ್ತ                  ||೧||

ಕಲ್ಲಿನೊಳಗ ವಜ್ರ ಚೆಲ್ಲಿ ಕತ್ತಲದಿನ
ಬಲ್ಲಿದರ‍್ಹೋಗಿ ಶಾದತ್ತ                ||೨||

ಹೇಳುವರ‍್ಯಾರಿಲ್ಲ ಶಿಶುನಾಳಧೀಶ ಬಲ್ಲ
ಹಾಳವಚನ ಪದಗಳ                   ||೩||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಲ್ಕುಮಂದಿ ಹೆಣ್ಣುಮಕ್ಕಳು
Next post ಹಿಡಿ ಹಿಡಿ ಹೋಗ್ತದ ಐಸುರ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys