ಜೋಗಕ್ಕಿಂತ

ತಿಮ್ಮ ತನ್ನ ಗೆಳೆಯನಿಗೆ ಹೇಳಿದ “ನಾನು ಜೋಗಕ್ಕಿಂತ ಎತ್ತರದಿಂದ ನೀರು ಬೀಳುವ ಪ್ರದೇಶ ನೋಡಿರುವೆ?”

ಗೆಳೆಯ ಕೇಳಿದ “ಹೌದಾ ಅದೆಲ್ಲೆದೆ?”

ತಿಮ್ಮ ಹೇಳಿದ “ಮಳೆ”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೆಳೆಯರು
Next post ನಮನ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…