ಗುಂಡ ಕಾಲೇಜಿಗೆ ಬಂದ ಹೊಸ ಹುಡುಗಿಯನ್ನು ಕೇಳಿದ.
“ನಿನ್ನ ಹೆಸರೇನು?”

“ನನ್ನ ಫ್ರೆಂಡ್ಸೆಲ್ಲ ನನ್ನನ್ನು ‘ಅಕ್ಕ’ ಅನ್ನುತ್ತಾರೆ?”

ಆಗ ಗುಂಡ ಹೇಳಿದ

“ಎಂಥಹ ಸಂಬಂಧ ನೋಡಿ, ನನ್ನ ಗೆಳೆಯರು ನನ್ನನ್ನು ‘ಭಾವ’ ಅನ್ನುತ್ತಾರೆ.”
*****

ತೈರೊಳ್ಳಿ ಮಂಜುನಾಥ ಉಡುಪ
Latest posts by ತೈರೊಳ್ಳಿ ಮಂಜುನಾಥ ಉಡುಪ (see all)