ತಿಮ್ಮ: “ಸಕ್ಕರೆ ಪಾತ್ರೆಗೆ ಇರುವೆಗಳು ಸದಾ ನುಗ್ಗುತ್ತಿವೆ. ಏನು ಮಾಡಲಿ?”
ಶೀಲಾ : ಸಕ್ಕರೆ ಪಾತ್ರೆಯ ಮೇಲೆ ‘ಉಪ್ಪು’ ಅಂತ ಬರೆದಿಡು.
*****
ತಿಮ್ಮ: “ಸಕ್ಕರೆ ಪಾತ್ರೆಗೆ ಇರುವೆಗಳು ಸದಾ ನುಗ್ಗುತ್ತಿವೆ. ಏನು ಮಾಡಲಿ?”
ಶೀಲಾ : ಸಕ್ಕರೆ ಪಾತ್ರೆಯ ಮೇಲೆ ‘ಉಪ್ಪು’ ಅಂತ ಬರೆದಿಡು.
*****
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…