ಬಾಳು ಕೋಮಲ
ಎಳೆ ಬಾಳೆಯಲೆಯಲ
ಬಾಲೆ ಜೊತೆ ಮಧುರತೆಯಿರೆ
ಹಣ್ಣ ಸವಿ ಮೆದ್ದಂತೆ
ಸಂ – ಬಂಧ ಬಿರಿಯೆ
ದಿಂಡ ರಸಪಾನದಂತೆ

*****