ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೯

ಹಸಿವು ಮಾತನಾಡುವಾಗ
ರೊಟ್ಟಿ ಮೌನವಾಗಿದ್ದು
ರೊಟ್ಟಿ ಮಾತನಾಡುವಾಗ
ಹಸಿವು ಮೌನವಾಗಿದ್ದರೆ
ಮಾತಿಗೂ ಮೌನಕ್ಕೂ ಬೆಲೆ
ಪರಸ್ಪರ ಒಟ್ಟಾಗಿ ಗುದ್ದಾಡಿದರೆ
ಮಾತು ಮೌನಗಳೇ ಅರ್ಥಹೀನ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕಿಷ್ಟು ದೂರ ಮಾಡಿದೆ ಎನ್ನ?
Next post ವಿರಹ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…