ಮತ್ತೆ ಹಸಿವು ವ್ಯಘ್ರಗೊಂಡಿದೆ
ಎಲ್ಲ ಸೂರ್ಯನದೇ ಕಿತಾಪತಿ
ಅವನ ಮುಖಕ್ಕಿಷ್ಟು
ಉಗಿದು ಒಳ ಬಂದ ರೊಟ್ಟಿಗೆ
ಏಕೋ ಕ್ಷಮಯಾಧರಿತ್ರಿ
ತಣ್ಣಗಿನ ಇಳೆ ನೆನಪಾಗುತ್ತಾಳೆ.
ಮತ್ತೆ ಹೊರಬಂದು
ಉರಿವ ಸೂರ್ಯನನ್ನೇ
ಅಣಕಿಸಿ ಬೀಗುತ್ತ ಹೇಳುತ್ತದೆ
‘ನಾನು ಇಳೆಯಲ್ಲ’.
*****
Related Post
ಸಣ್ಣ ಕತೆ
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…