ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೭

ಹಸಿವು ರೊಟ್ಟಿಗಳು
ಒಂದಕ್ಕೊಂದು ಪೂರಕ
ಹೀಗೆಂದೇ ಒಂದನ್ನೊಂದು
ನಿಯಂತ್ರಿಸುತ್ತವೆ.
ರೊಟ್ಟಿ ಅಪೂರ್ಣವಾದರೆ
ಹಸಿವೂ ಅಪೂರ್ಣ
ಹಸಿವು ಪೂರ್ಣವಾದರೆ
ರೊಟ್ಟಿ ಪರಿಪೂರ್ಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕೆ ಹುಡುಕಲಿ ನಿನ್ನ?
Next post ಸ್ವಾತಂತ್ರ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

cheap jordans|wholesale air max|wholesale jordans|wholesale jewelry|wholesale jerseys