ಸೋರುವ ತೂತು ಮುಚ್ಚ ಬೇಡವೇ ?

ಪ್ರಕೃತಿ ತಾನನುಭವದೊಳ್ ರೂಪಿಸಿದ ಕೃಷಿ
ಸಂಸ್ಕೃತಿಯ ಕಟ್ಟೆಯೊಳಗಿಪ್ಪ ತೂತುಗಳ
ಗುರುತಿಸಲಿಷ್ಟೊಂದು ಮಾತುಗಳೆನ್ನ ಕಾಳಜಿ
ಸೋರುತಿಹ ಜೀವ ಜಲಕೆ. ಮೆತ್ತೋಣವಲ್ಲಿಪ್ಪ
ಬರಿ ಮಣ್ಣು. ತೂತು ಮುಚ್ಚಲಿಕೆ ಕಟ್ಟೆ ಕಾಯಲಿಕೆ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಣ್ಯ ಮೂರ್ತಿ
Next post ಉಲ್ಕಾ ವೃಷ್ಟಿ!!

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…