ನಾ ಪೇಳ್ವುದನೆನ್ನ ಮಗನೋ, ಮಡದಿಯೋ
ಉಪೇಕ್ಷಿಸಲಾನೇನು ಜನಕೆ ಪೇಳ್ವುದೆಂ
ದಪಕರ್ಷದೊಳಾಗಾಗ ತೊರೆವೆನ್ನ ಕವನ
ಸ್ಫೂರ್ತಿಯನೆನ್ನ ಮನವೆ ಮರುಕ್ಷಣಕಾ
ರೋಪಿಸಲು ಮನಕಂಜಿ ಬೇಯಿಸಿದ ಗಂಜಿಯಿದು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ಇಬ್ಬರು ಹುಚ್ಚರು
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…