ಪರಿಪರಿಯೊಳನ್ನ ಜಾರುವನ್ನಾತಂಕ ತರವಲ್ಲವೆನ್ನುವಿರಾ ?

ಆರನೋ ನೋಯಿಸಲೆಂದಾನು ಬರೆದಿಲ್ಲ
ಪ್ರಕೃತಿಯೊಳನ್ನ ಬೆಳೆಯುವ ಕೃಷಿಯೊಂದೆ
ಪಿರಿದೆನ್ನುವೂಡಮಿತ ಕಾರಣಗಳಿರುತಿರಲದ
ನೊರೆಯೆ ಬರೆದಿಹೆನು, ವಿಪರೀತದೇರು
ಪೇರಿನೊಳನ್ನ ಕೈ ಜಾರುವಾತಂಕವೆನಗೆ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿಗೆ
Next post ವಿಟ್ಯಾಮಿನ್ ಭರಿತ ಚಹಾ!

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…