ಚಂದವೆಲ್ಲರಿಗೊಂದಲ್ಲವೆಂಬಾ ದ್ವಂದ್ವ ವಂದ್ಯವಲ್ಲವೇ?

ಒಂದೆ ಮನೆಯೊಳೊಂದೆ ಕಾಲಕೆ ವೃದ್ಧರಾಗೋಳು
ಮೊಂಮಕ್ಕಳಾ ನಗೆ ಮುಗುಳು ಜೊತೆಯಾಗಿ ಇರು
ವಂತೆ ಎನ್ನೀ ಕವನದೊಳಿರಬಹುದೊಂದಷ್ಟು
ದ್ವಂದ್ವಗಳದನು ಸಮತೆಯೊಳು ಸ್ವೀಕರಿಸಿ
ಭುಂಜನವ ವ್ಯಂಜನವ ಜೊತೆಗೊಳಿಸಿ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಿರಿಗೊಂಬೆ
Next post ಆ ಬಾಂಬು ದುರಂತ…

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…