ಬೀಜ ವೃಕ್ಷದೊಳಾವುದಿಳೆಗೆ ಮೊದಲೆಂದು
ವ್ಯಾಜ್ಯವಿಲ್ಲದಿದುವೆ ಸತ್ಯವೆನುತೊಂದು
ರಾಜಿ ಮಾತನೊರೆವುದಾರಿಂಗೆಂದಾದೊಡಂ
ಈ ಜಗದೊಳತಿ ಕಠಿಣ ಕಜ್ಜವಿರುತಿರಲೆನ್ನ
ನ್ನ ಜ್ಞಾನದ ಮಿತಿಯಿದನು ಸೇರದಿರೆ ಮನ್ನಿಸಿರಿ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಬೀಜ ವೃಕ್ಷದೊಳಾವುದಿಳೆಗೆ ಮೊದಲೆಂದು
ವ್ಯಾಜ್ಯವಿಲ್ಲದಿದುವೆ ಸತ್ಯವೆನುತೊಂದು
ರಾಜಿ ಮಾತನೊರೆವುದಾರಿಂಗೆಂದಾದೊಡಂ
ಈ ಜಗದೊಳತಿ ಕಠಿಣ ಕಜ್ಜವಿರುತಿರಲೆನ್ನ
ನ್ನ ಜ್ಞಾನದ ಮಿತಿಯಿದನು ಸೇರದಿರೆ ಮನ್ನಿಸಿರಿ – ವಿಜ್ಞಾನೇಶ್ವರಾ
*****