ಕಳಿತ ಹಣ್ಣನಿಕ್ಕುವುದೆನ್ನ ಕವನದ ಬಯಕೆ
ಹುಳಿತವಾದೊಡಂ ಉಣಲಕ್ಕು ಹುಳಿಗೊಜ್ಜಿಗಕ್ಕು
ಕೊಳೆತೊಡದುವೇ ಬಿತ್ತಾಗಿ ಹೊಸ ಮರ ಬಕ್ಕು
ಕಳಿತ ಗೊಬ್ಬರಕು ಕಳಿತ ಹಣ್ಣಿನಾ ಬೆಲೆ ಇಕ್ಕು
ಫಲಿತದೊಳು ತಿಪ್ಪೇಶನಾರಾಧನೆಗೆ ಮಹತಿಕ್ಕು – ವಿಜ್ಞಾನೇಶ್ವರಾ
*****
ಕಳಿತ ಹಣ್ಣನಿಕ್ಕುವುದೆನ್ನ ಕವನದ ಬಯಕೆ
ಹುಳಿತವಾದೊಡಂ ಉಣಲಕ್ಕು ಹುಳಿಗೊಜ್ಜಿಗಕ್ಕು
ಕೊಳೆತೊಡದುವೇ ಬಿತ್ತಾಗಿ ಹೊಸ ಮರ ಬಕ್ಕು
ಕಳಿತ ಗೊಬ್ಬರಕು ಕಳಿತ ಹಣ್ಣಿನಾ ಬೆಲೆ ಇಕ್ಕು
ಫಲಿತದೊಳು ತಿಪ್ಪೇಶನಾರಾಧನೆಗೆ ಮಹತಿಕ್ಕು – ವಿಜ್ಞಾನೇಶ್ವರಾ
*****