ಬುದ್ಧಿಯನ್ನು ತಿದ್ದಲಿಕೆಂದು ಲೋಕವನೆ ತಾ ಬಯ್ದು
ಭರದೊಳಂತೆ ತಿರುಗಿ ಬಯ್ದವರೆನ್ನ ಬಂಧುಗಳೆಂದು
ಬರೆದೊರದೊದೆಸಿಕೊಂಡವರೆಷ್ಟೋ ಜನರಾಗಿಹರು ಹಿಂದು
ಬಲಕಪ್ಪ ಅನ್ನದೊಳು ಜೊತೆಗೂಡಿ ನಾರಿರ್ಪಂತೆನ್ನ
ಬರಹಗಳಿವ್ ಹಿಂದಾದವರ ಜೊತೆಗೊಂದು ಬಿಂದು – ವಿಜ್ಞಾನೇಶ್ವರಾ
*****