ಕೃಷಿಯೆಂದರೊಂದೇ ಹೆಸರಿತ್ತಂದು
ರಾಶಿ ಹೇಳುವರಿಂದು ಹೆಸರ ನೂರೊಂದು
ಹುಸಿ ಹೆಸರುಗಳಲ್ಲಲ್ಲೇ ಹಿಂದು ಮುಂದು
ಕಾಸಿನವಸರವೆಂದು, ಅಧಿಕ ಇಳುವರಿಗೆಂದು
ಹೊಸ ಘಾಸಿ ತಂತ್ರದೊಳೆಲ್ಲ ಜಗ ಬರಿದಿಂದು – ವಿಜ್ಞಾನೇಶ್ವರಾ
*****
ಕೃಷಿಯೆಂದರೊಂದೇ ಹೆಸರಿತ್ತಂದು
ರಾಶಿ ಹೇಳುವರಿಂದು ಹೆಸರ ನೂರೊಂದು
ಹುಸಿ ಹೆಸರುಗಳಲ್ಲಲ್ಲೇ ಹಿಂದು ಮುಂದು
ಕಾಸಿನವಸರವೆಂದು, ಅಧಿಕ ಇಳುವರಿಗೆಂದು
ಹೊಸ ಘಾಸಿ ತಂತ್ರದೊಳೆಲ್ಲ ಜಗ ಬರಿದಿಂದು – ವಿಜ್ಞಾನೇಶ್ವರಾ
*****