ನೂರೊಂದು ಹೆಸರಿನೊಳೊಂದು ಸಾವಯವ
ಸಾರಿ ಪೇಳ್ವುದದುವೆ ಅವಯವಗಳುನ್ನತಿಯ
ಪರಿ ಪರಿಯ ಜೀವಕೆಲ್ಲಕು ನೂರೊಂದವಯವ
ದಾರಿ ನೋಡಲಿಕೆ, ಭಾರಿ ಮಾಡಲಿಕೆ
ಭೂರಿ ಅನ್ನವನರಸಿಯುಣ್ಣಲಿಕೆ – ವಿಜ್ಞಾನೇಶ್ವರಾ
*****