ತಿನ್ನಲಿಕೆ ಬಾಯಿ ಕೊಟ್ಟಂದು ದೇವ ತಾ ಸು
ಮ್ಮನಿರಲಿಲ್ಲ ಕೊಟ್ಟಿಹನು ಕಣ್ಣು, ಕಿವಿ, ಮೂಗು
ಅನ್ನದಿರವನು ಅರಸಿಯುಣ್ಣಲಿಕೆಲ್ಲವಯವವು
ಚೆನ್ನತನದೊಳೆಮ್ಮ ಕೈಕಾಲು ಬಳಲಿದೊಡಾ
ಅನ್ನವನು ಸಾನುರಾಗದಿ ಸಾವಯವವೆನಲಕ್ಕು – ವಿಜ್ಞಾನೇಶ್ವರಾ
*****