ಎಲ್ಲೋ ಕಳಕೊಂಡ ಖಾಲಿ ಪುಟವ
ನಿನ್ನ ಕಣ್ಣಲ್ಲೇ ಹುಡುಕುವ ಹಟವ
ಕೊಂದುಬಿಡಬೇಕೆಂದಿದೇನೆ ಗೆಳತಿ,
ಎಲ್ಲರಂತೆ ಬದುಕುವ ಚಟವ
ನನ್ನದಾಗಿಸಿಕೊಳ್ಳುವ ಸಲುವಾಗಿ!
*****
ಕನ್ನಡ ನಲ್ಬರಹ ತಾಣ
ಎಲ್ಲೋ ಕಳಕೊಂಡ ಖಾಲಿ ಪುಟವ
ನಿನ್ನ ಕಣ್ಣಲ್ಲೇ ಹುಡುಕುವ ಹಟವ
ಕೊಂದುಬಿಡಬೇಕೆಂದಿದೇನೆ ಗೆಳತಿ,
ಎಲ್ಲರಂತೆ ಬದುಕುವ ಚಟವ
ನನ್ನದಾಗಿಸಿಕೊಳ್ಳುವ ಸಲುವಾಗಿ!
*****