ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩೮

ಪೆದ್ದು ಮೋಹ
ಕದ್ದು ನೋಡುವ ದಾಹ
ಪ್ರಾಯದ ಸಂತೆಯಲ್ಲಿ
ತಾಪತ್ರಯಗಳ ಮೆರವಣಿಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಧ್ಯಯನ ವಿಷಯ
Next post ಹುಳಿ ಹಣ್ಣು

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys