ಎಂಕ್ಟ : “ನನ್ನ ಹೆಂಡ್ತಿ ಕಣ್ಣಿಗೆ ಕಸ ಬಿದ್ದು ನೂರು ರೂಪಾಯಿ ಖರ್‍ಚಾಯ್ತು.”

ತಿಮ್ಮ : “ನನ್ನ ಹೆಂಡ್ತಿ ಕಣ್ಣಿಗೆ ರೇಷ್ಮೆ ಸೀರೆ ಬಿದ್ದು ನನಗೆ ಸಾವಿರ ರೂಪಾಯಿ ಖರ್ಚಾಯ್ತು.”
*****