ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು.
“ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್ಲ….”
*****
ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು.
“ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್ಲ….”
*****
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್ಗೆ ಕಾಲ್ಚೆಂಡು ಆಟ… Read more…