ಮರಿಸೊಳ್ಳೆಯೊಂದು ಆಗ ತಾನ ಹಾರಾಟ ಆರಂಭಿಸಿತು. ಅದರ ಅನುಭವದ ಕುರಿತು ಅಮ್ಮ ಕೇಳಿದ್ದಕ್ಕೆ ಹೇಳಿತು –
ನನ್ನ ಹಾರಾಟ ನೋಡಿದ ಜನರೆಲ್ಲಾ ಚಪ್ಪಾಳೆ ತಟ್ಟುತ್ತಿದ್ದರು.
*****
One thought on “0”
Leave a Reply Cancel reply
Related Post
ಸಣ್ಣ ಕತೆ
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
😄😄