ಗೌರವ

ಸರ್‍ದಾರ ಆಕಸ್ಮಾತ್ ದಾರಿ ತಪ್ಪಿ ಲೇಡಿಸ್ ಟಾಯ್ಲೆಟ್‌ಗೆ ಹೋದ.
ಹೆಂಗಸರೆಲ್ಲಾ ಗಾಬರಿಯಿಂದ ಎದ್ದು ನಿಂತಾಗ ಸರ್‍ದಾರ ಹೇಳಿದ –
“ಗೌರವ ಮನಸ್ಸಿನಲ್ಲಿದ್ದರೆ ಸಾಕು ನೀವೆಲ್ಲಾ ಕುಳಿತುಕೊಳ್ಳಿರಿ.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಿಯ ಕಾಮಿ ಟಾಮಿ ಬೆಕ್ಕು
Next post ಹೆಣ್ಣು ಜೀವಕ್ಕೆ ಏನೂ ಅನ್ನಿಸೋದಿಲ್ವೆ?

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…