ಜನವರಿ ೨೬

೨೬ ಜನವರಿ ತಾರೀಖಿನ ಮಹತ್ವ ಏನೆಂದು? ಒಬ್ಬ ಯುವಕನನ್ನು ಓರ್‍ವ ಹಿರಿಯರು ಕೇಳಿದರು. ದೇಶಕ್ಕೆ ಯೇನಾಯಿತೆಂದು ನನಗೆ ಖಂಡಿತ ಗೊತ್ತಿಲ್ಲ. ಆದರೆ ನನ್ನ ವೈಯಕ್ತಿಕ ಜೀವನದಲ್ಲಿ ಅಂದು ನನ್ನ ಗರ್ಲ್ ಫ್ರೆಂಡ್ ಜೊತೆ ಮೊದಲು ಡೇಟಿಂಗ್ ಮಾಡಿದ್ದೆ. ಅದು ನನಗೆ ಬಹಳ ಮಹತ್ವವಾದುದು” ಎಂದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಷ್ಟ್ರಧ್ವಜದ ದುರಂತ
Next post ಕೊನೆಯ ದೃಶ್ಯ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…